Friday, June 5, 2026
Homeತಾಜಾ ಸುದ್ದಿಉಪ್ಪಿನಂಗಡಿ: ಬಸ್ ಹಾಗೂ ಬೈಕ್ ಪರಸ್ಪರ ಡಿಕ್ಕಿ; ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ: ಬಸ್ ಹಾಗೂ ಬೈಕ್ ಪರಸ್ಪರ ಡಿಕ್ಕಿ; ಬೈಕ್ ಸವಾರ ಗಂಭೀರ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.


ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ರಾಜಸ್ಥಾನದ ಅಶೋಕ್ ಹಾಗೂ ಮೋಹನ್ ಸಿಂಗ್ ಎಂದು ಗುರುತಿಸಲಾಗಿದೆ.


ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!