Thursday, June 4, 2026
Homeಕರಾವಳಿಮಂಗಳೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಾಚಾರಿ ಸಾವು

ಮಂಗಳೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಾಚಾರಿ ಸಾವು

- Advertisement -
- Advertisement -

ಮಂಗಳೂರು;  ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಾಚಾರಿ ಸಾವನ್ನಪ್ಪಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಳಿ ಘಟನೆ ಸೋಮವಾರ ಸಂಜೆ ನಡೆದಿದೆ.

‌ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಸಂಚರಿಸುತ್ತಿದ್ದ ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ‌.

ಇದರಿಂದ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ‌.

- Advertisement -

Latest News

error: Content is protected !!