Sunday, June 29, 2025
Homeಕರಾವಳಿವಿಟ್ಲ: ಖಾಸಗಿ ಬಸ್‌ ಚಾಲಕ ಹೃದಯಾಘಾತದಿಂದ ನಿಧನ

ವಿಟ್ಲ: ಖಾಸಗಿ ಬಸ್‌ ಚಾಲಕ ಹೃದಯಾಘಾತದಿಂದ ನಿಧನ

spot_img
- Advertisement -
- Advertisement -

ವಿಟ್ಲ: ಖಾಸಗಿ ಬಸ್‌ ಚಾಲಕ ಹೃದಯಾಘಾತದಿಂದ ನಿಧನವಾಗಿರುವ ಘಟನೆ ವಿಟ್ಲದ ಕನ್ಯಾನ ಬಂಡಿತ್ತಡ್ಕ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ.ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತ ದುರ್ದೈವಿ.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!