Monday, May 13, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಉಚಿತ ಬಸ್ ಸೌಲಭ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಉಚಿತ ಬಸ್ ಸೌಲಭ್ಯ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್​ 9 ರಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭವಾಗಲಿದೆ.  ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ವ್ಯವಸ್ಥೆ ಮಾಡಲಾಗಿದೆ.

ನಗರ ಹಾಗೂ ಹೊರವಲಯ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಯ ಹಾಲ್‌ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಬಹುದಾಗಿದೆ.

ಕಳೆದ ವರ್ಷ ಕೂಡ ಎಸ್​​ಎಸ್​​ಎಲ್​ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸೌಲಭ್ಯ ನೀಡಲಾಗಿತ್ತು. ಈ ವರ್ಷ ಕೂಡ ಇದನ್ನೇ ಮುಂದುವರೆಸಿಕೊಂಡು ಹೋಗಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

- Advertisement -
spot_img

Latest News

error: Content is protected !!