Saturday, April 27, 2024
Homeಕರಾವಳಿಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬಸ್ - ಸ್ಕೂಟರ್ ಅಪಘಾತ: ಓರ್ವ ಸ್ಥಳದಲ್ಲೇ ಸಾವು...

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬಸ್ – ಸ್ಕೂಟರ್ ಅಪಘಾತ: ಓರ್ವ ಸ್ಥಳದಲ್ಲೇ ಸಾವು , ಮತ್ತೋರ್ವ ಗಂಭೀರ

spot_img
- Advertisement -
- Advertisement -

ಬೆಳ್ತಂಗಡಿ : ಸರಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಓರ್ವ ಸಾವನ್ನಪ್ಪಿದ್ದು ,ಸಹಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು , ಮತ್ತೋರ್ವ ಸಹಸವಾರ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಚಾರ್ಮಾಡಿಯ ಸಮಾಜ ಸೇವಕ ಸಿನಾನ್ ತಂಡ ಅಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!