Saturday, June 6, 2026
Homeಕರಾವಳಿಕಡಬ : ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ : ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

- Advertisement -
- Advertisement -

ಕಡಬ : ಬಲೂನ್ ಕಟ್ಟಿಕೊಂಡು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಲ್ಲಿ ನಡೆದಿದೆ.

ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಮೃತ ದುರ್ದೈವಿ. ಚಂದ್ರಶೇಖರ ಅವರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.ಮೃತ ದೇಹವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!