Thursday, June 4, 2026
Homeಕರಾವಳಿಉಡುಪಿಉಡುಪಿ: ಉದ್ಯಮಿ ಜಿ.ಶಂಕರ್‌ ಮನೆ ಹಾಗೂ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ

ಉಡುಪಿ: ಉದ್ಯಮಿ ಜಿ.ಶಂಕರ್‌ ಮನೆ ಹಾಗೂ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳ ದಾಳಿ

- Advertisement -
- Advertisement -

ಉಡುಪಿ: ಉಡುಪಿಯ ಮೊಗವೀರ ಸಮುದಾಯದ ಮುಖಂಡ, ಗುತ್ತಿಗೆದಾರ, ಉದ್ಯಮಿ ಜಿ.ಶಂಕರ್ ಮನೆ ಹಾಗೂ ಸಂಸ್ಥೆಗಳ ಮೇಲೆ ಇಂದು ಬೆಳಗಿನ ಜಾವ ಐಟಿ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.

ಎಲೆಕ್ಷನ್‌ ಟೈಂನಲ್ಲಿ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಐಟಿ ದಾಳಿ ನಡೆದಿದೆ. ಸಂಸ್ಥೆಯ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ವಿವರಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

- Advertisement -

Latest News

error: Content is protected !!