Thursday, June 4, 2026
Homeಕರಾವಳಿಉಡುಪಿಕಾರ್ಕಳ; ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ; ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ; ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಹೆರ್ಮುಂಡೆ ಎಂಬಲ್ಲಿ ನಡೆದಿದೆ.  ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ (52) ಆತ್ಮಹತ್ಯೆ ಮಾಡಿಕೊಂಡವರು.

ವ್ಯವಹಾರದಲ್ಲಿ ಆದ ನಷ್ಟದಿಂದ ಮಾನಸಿಕವಾಗಿ ನೊಂದು ಹೆರ್ಮುಂಡೆ ಗ್ರಾಮದ ಫ್ಯಾಕ್ಟರಿಯ ಹಿಂಬದಿ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!