Saturday, June 29, 2024
Homeತಾಜಾ ಸುದ್ದಿಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ವಿಧಿವಶ

ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ವಿಧಿವಶ

spot_img
- Advertisement -
- Advertisement -

ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಮತ್ತು ಜಲೋರ್ – ಸಿರೋಹಿ ಮಾಜಿ ಸಂಸದ ಬುಟಾ ಸಿಂಗ್ ವಿಧಿವಶರಾಗಿದ್ದಾರೆ.ಅವರಿಗೆ 86 ವರ್ಷ ವಯಸ್ಸಾಗಿತ್ತು.ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್​​ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಜಲೋರ್-ಸಿರೋಹಿ ಸಂಸದೀಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದ ಬುಟಾ ಸಿಂಗ್ ಅಭಿವೃದ್ಧಿಯ ಹರಿಕಾರರು.

ಅವರಿಗೆ ಮೆದುಳಿನ ರಕ್ತಸ್ರಾವ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.ಇವರು ಇಂದಿರಾ ಗಾಂಧಿ ಸಂಪುಟದಲ್ಲಿ ಸೇವೆ ಸಲ್ಲಿಸಿದ ಹಿರಿಯ.ಅಲ್ಲದೆರ್ ಬುಟಾ ಸಿಂಗ್ ಬಿಹಾರ ಮತ್ತು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!