Friday, October 4, 2024
Homeಕರಾವಳಿಉಡುಪಿಉಡುಪಿ : ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ ನಿಧನ

ಉಡುಪಿ : ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ ನಿಧನ

spot_img
- Advertisement -
- Advertisement -

ಉಡುಪಿ : ಬೈಂದೂರಿನ ಮಾಜಿ ಬಿಜೆಪಿ ಶಾಸಕ ಕೆ ಲಕ್ಷ್ಮೀ ನಾರಾಯಣ(85) ವಿಧಿವಶರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು.ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ.

 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!