Saturday, August 29, 2026
Homeತಾಜಾ ಸುದ್ದಿಬಿಜೆಪಿಗೆ ಶಾಕ್ ಕೊಟ್ಟ ಸಿಪಿ ಯೋಗೇಶ್ವರ್‌; ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ

ಬಿಜೆಪಿಗೆ ಶಾಕ್ ಕೊಟ್ಟ ಸಿಪಿ ಯೋಗೇಶ್ವರ್‌; ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ

- Advertisement -
- Advertisement -

ಬೆಂಗಳೂರು: ಬಿಜೆಪಿಗೆ ಸಿ ಪಿ ಯೋಗೇಶ್ವರ್‌ ಶಾಕ್ ಕೊಟ್ಟಿದ್ದಾರೆ ತನ್ನ ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದಾರೆ.ಸೋಮವಾರ ಎಂಎಲ್‌ಸಿ ಸಿಪಿ ಯೋಗೇಶ್ವರ್‌ ಅವರು ರಾಜೀನಾಮೆ ನೀಡಿದ್ದಾರೆ ಅಂಥ ತಿಳಿದು ಬಂದಿದೆ.

ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಉಪಚುನಾವಣೆ ಟಿಕೆಟ್‌ಗಾಗಿ ಸದ್ಯ ಜೆಡಿಎಸ್ ಮತ್ತು ಸಿಪಿ ಯೋಗೇಶ್ವರ್‌ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿರುವ ನಡುವೆ ಸಿಪಿ ಯೋಗೇಶ್ವರ್‌ ಅವರ ನಡೆ ತೀವ್ರ ಕೂತುಹಲ ಉಂಟು ಮಾಡಿದೆ.ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋ ಚರ್ಚೆ ಜೋರಾಗಿ ನಡೆಯುತ್ತಿದೆ.

- Advertisement -

Latest News

error: Content is protected !!