Monday, May 13, 2024
Homeತಾಜಾ ಸುದ್ದಿಸಿ ವೋಟರ್​ ಚುನಾವಣಾ ಪೂರ್ವ ಸಮೀಕ್ಷೆ; ಈ ಬಾರಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಂತೆ ಕಾಂಗ್ರೆಸ್

ಸಿ ವೋಟರ್​ ಚುನಾವಣಾ ಪೂರ್ವ ಸಮೀಕ್ಷೆ; ಈ ಬಾರಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಂತೆ ಕಾಂಗ್ರೆಸ್

spot_img
- Advertisement -
- Advertisement -

ನವದೆಹಲಿ; ಇಂದಷ್ಟೇ ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ. ಅದರ ಬೆನ್ನಲ್ಲೇ ಎಬಿಪಿ ಸಿ ವೋಟರ್ ಸಂಸ್ಥೆ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಹೊರ ಬಿದ್ದಿದೆ. ಸಿ ವೋಟರ್​ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್​ಗೆ ಬಹುಮತ ಸಿಗಲಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್​ 115-127, ಬಿಜೆಪಿ 68-80, ಜೆಡಿಎಸ್​​ 23-35, ಇತರೆ 2 ಸೀಟು ಗೆಲ್ಲಬಹುದು ಎಂದು ಸಿ ವೋಟರ್​ ಚುನಾವಣಾ ಪೂರ್ವ ಸಮೀಕ್ಷೆ ಹೇಳುತ್ತಿದೆ. ಈ ಮೂಲಕ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದೆ.

- Advertisement -
spot_img

Latest News

error: Content is protected !!