Friday, June 5, 2026
Homeಕರಾವಳಿಮಲ್ಪೆ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆ ಅನುಮೋದನೆ

ಮಲ್ಪೆ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆ ಅನುಮೋದನೆ

- Advertisement -
- Advertisement -

ಬೆಂಗಳೂರು: ಮಲ್ಪೆ ಮೀನುಗಾರಿಕಾ ಬಂದರು ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ.

49.90 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ ಮೂರನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಬಂದರಿನಲ್ಲಿ ಅಭಿವೃದ್ಧಿಗೆ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.

- Advertisement -

Latest News

error: Content is protected !!