Thursday, June 4, 2026
Homeತಾಜಾ ಸುದ್ದಿಶೀಘ್ರವೇ ಸಚಿವ ಸಂಪುಟ ವಿಸ್ತರಣೆ: ಈಶ್ವರಪ್ಪ, ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ:...

ಶೀಘ್ರವೇ ಸಚಿವ ಸಂಪುಟ ವಿಸ್ತರಣೆ: ಈಶ್ವರಪ್ಪ, ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ

- Advertisement -
- Advertisement -

ಚಿತ್ರದುರ್ಗ: ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜು ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಈಗಾಗಲೇ ಕೇಂದ್ರ ನಾಯಕರ ಜೊತೆ ವಿಸ್ತೃತ ಚರ್ಚೆ ಮಾಡಿದ್ದೇವೆ. ಶೀಘ್ರವೇ ಮತ್ತೊಂದು ಸಭೆ ಮಾಡಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

- Advertisement -

Latest News

error: Content is protected !!