Friday, June 5, 2026
Homeತಾಜಾ ಸುದ್ದಿಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಬಸವರಾಜು ಬೊಮ್ಮಾಯಿ ಸುಳಿವು ನೀಡಿದ್ದಾರೆ. ಜನಸಂಕಲ್ಪ ಯಾತ್ರೆಯ ಮಧ್ಯೆಯೇ, ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚಿಸಲು ಈ ವಾರವೇ ದೆಹಲಿಗೆ ಹೋಗಲು ನಿರ್ಧರಿಸಿದ್ದೇನೆ ಎಂದರು. ಹಾಗಾಗಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!