Tuesday, June 23, 2026
Homeತಾಜಾ ಸುದ್ದಿಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ: ಸಿಎಂ

ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ: ಸಿಎಂ

- Advertisement -
- Advertisement -

ಬೆಂಗಳೂರು: ಸಂಪುಟ ವಿಸ್ತರಣೆ ಮಾಡೋಣ ಎಂದು ಹೈಕಮಾಂಡ್​ ಹೇಳಿದೆ. ಹಾಗಾಗಿ ಕೆಲವೇ ದಿನದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜು ಬೊಮ್ಮಾಯಿ, ಕೆಲವೇ ದಿನಗಳಲ್ಲಿ ಹೈಕಮಾಂಡ್ ಅನುಮತಿ ಪಡೆದು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡೋಣ ಅಂತಾ ಹೈಕಮಾಂಡ್ ಹೇಳಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!