Thursday, June 4, 2026
Homeಕರಾವಳಿಮಂಗಳೂರುಮಂಗಳೂರು,: ಕೆನರಾ ಬ್ಯಾಂಕ್ 120 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಮಂಗಳೂರು,: ಕೆನರಾ ಬ್ಯಾಂಕ್ 120 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

- Advertisement -
- Advertisement -

ಮಂಗಳೂರು,: ಕೆನರಾ ಬ್ಯಾಂಕ್ 120 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಲೀಡ್ ಬ್ಯಾಂಕ್ ಕಛೇರಿ ದಕ್ಷಿಣ ಕನ್ನಡ ಹಾಗೂ ಕೆನರಾ ಬ್ಯಾಂಕ್ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ ಶಾಖೆ ವತಿಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಸ‌ಹ್ಯಾದ್ರಿ ಕಾಲೇಜು ಸಮನ್ವಯ ಅಧಿಕಾರಿ ಶ್ರೀ ದೇವದಾಸ್ , ಲೀಡ್ ಬ್ಯಾಂಕ್ ಕಛೇರಿ ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ವ್ಯವಸ್ಥಾಪಕರು ಶ್ರೀ ಮತಿ ಕವಿತಾ ಎನ್. ಶೆಟ್ಟಿ. ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ ಮಂಗಳೂರು ಇಲ್ಲಿನ ಸಹಾಯಕ ಮಹಾ ಪ್ರಬಂಧಕ ಶ್ರೀ ಸಂಜಯ್ ಕುಮಾರ್ ತ್ರಿವೇದಿ, ಶ್ರೀ ರಂಜಿತ್ ವ್ಯವಸ್ಥಾಪಕರು ಕೆನರಾ ಬ್ಯಾಂಕ್ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಶಾಖೆ. ಲತೇಶ್ .ಬಿ ಹಣಕಾಸು ಸಾಕ್ಷರತಾ ಸಮಾಲೋಚಕರು ಕೆನರಾ ಬ್ಯಾಂಕ್ ಅಮೂಲ್ಯ ಮಂಗಳೂರು, ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

- Advertisement -

Latest News

error: Content is protected !!