Friday, June 5, 2026
Homeತಾಜಾ ಸುದ್ದಿಬಾಕಿ ಉಳಿದ ಎರಡು ಕ್ಷೇತ್ರಗಳಿಗೆ ನಾಳೆ ಅಭ್ಯರ್ಥಿಗಳ ಘೋಷಣೆ; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ...

ಬಾಕಿ ಉಳಿದ ಎರಡು ಕ್ಷೇತ್ರಗಳಿಗೆ ನಾಳೆ ಅಭ್ಯರ್ಥಿಗಳ ಘೋಷಣೆ; ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ

- Advertisement -
- Advertisement -

ಬೆಂಗಳೂರು: ಇಂದು 12 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಬಾಕಿ ಇರುವ ಎರಡು ಕ್ಷೇತ್ರಗಳಿಗೆ ನಾಳೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಾಕಿ ಉಳಿದಿರುವ ಶಿವಮೊಗ್ಗ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.

- Advertisement -

Latest News

error: Content is protected !!