Wednesday, June 3, 2026
Homeಕರಾವಳಿಉಡುಪಿಗಂಗೊಳ್ಳಿ: ಗಾಂಜಾ ಸೇವನೆ ಪ್ರಕರಣ: ಇಬ್ಬರು ಪೊಲೀಸರ ವಶ

ಗಂಗೊಳ್ಳಿ: ಗಾಂಜಾ ಸೇವನೆ ಪ್ರಕರಣ: ಇಬ್ಬರು ಪೊಲೀಸರ ವಶ

- Advertisement -
- Advertisement -

ಗಂಗೊಳ್ಳಿ: ಖಚಿತ ಮಾಹಿತಿಯ ಮೇರೆಗೆ ತ್ರಾಸಿ ಗ್ರಾಮದ ಬೀಚ್ ಬಳಿ ಪಾರ್ಕ್ ನಲ್ಲಿ ನಿನ್ನೆ(ಸೆ.15) ಪೊಲೀಸರು ದಾಳಿ ನಡೆಸಿದ ವೇಳೆ ಯುವಕರು ಕುಳಿತು ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದ್ದು,ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯ ವೇಳೆ ಇಬ್ಬರು ಯುವಕರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದೆ.ಅವರನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಹರ್ಷ ಮತ್ತು ಅವಿನಾಶ್ ಎಂಬ ಇಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

- Advertisement -

Latest News

error: Content is protected !!