Wednesday, June 3, 2026
Homeತಾಜಾ ಸುದ್ದಿಆನ್‌ಲೈನ್ ಜೂಜಾಟಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ, ವಿಧಾನಸಭೆಯಲ್ಲಿ ಅಸಹಾಯಕತೆ ತೋಡಿಕೊಂಡ ಸಿಎಂ ಬಸವರಾಜ್ ಬೊಮ್ಮಾಯಿ

ಆನ್‌ಲೈನ್ ಜೂಜಾಟಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ, ವಿಧಾನಸಭೆಯಲ್ಲಿ ಅಸಹಾಯಕತೆ ತೋಡಿಕೊಂಡ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಜೂಜಾಟಕ್ಕೆ ಕಡಿವಾಣ ಹಾಕುವ ಕುರಿತು ಕರ್ನಾಟಕ ಸರ್ಕಾರ ಇದೀಗ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದೆ.

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನಸಭೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ಜೂಜಿನ ಹಿಂದೆ ಅದನ್ನು ನಿರ್ವಹಣೆ ಮಾಡುವವರು ತುಂಬಾ ಪ್ರಬಲರಾಗಿದ್ದಾರೆ , ಆನ್ ಲೈನ್ ಜೂಜಾಟಕ್ಕೆ ಸಂಪೂರ್ಣ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!