- Advertisement -
- Advertisement -
ಲಾಕ್ ಡೌನ್ ಸಮಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಮಿಕರನ್ನು ಬಾಡಿಗೆ ಮನೆಯಿಂದ ಹೊರಹಾಕುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಕಾರ್ಮಿಕರ ಜವಾಬ್ದಾರಿ ಮಾಲೀಕರು ಮತ್ತು ಗುತ್ತಿಗೆದಾರರದ್ದಾಗಿದೆ. ಕಾರ್ಮಿಕರನ್ನು ಹೊರಹಾಕಿದರೆ ಅಂತಹ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಅಲ್ಲದೇ, ಮನೆ ಬಾಡಿಗೆ ನೀಡುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
- Advertisement -