Saturday, June 6, 2026
Homeಕರಾವಳಿಉಡುಪಿಕಾರ್ಕಳದ ಅಜೆಕಾರು ಬಳಿ ಎರಡು ಕಾರುಗಳ ನಡುವೆ ಅಪಘಾತ: ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು  

ಕಾರ್ಕಳದ ಅಜೆಕಾರು ಬಳಿ ಎರಡು ಕಾರುಗಳ ನಡುವೆ ಅಪಘಾತ: ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು  

- Advertisement -
- Advertisement -
ಕಾರ್ಕಳ: ಅಜೆಕಾರು ಕೈಕಂಬ ತಿರುವಿನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರುಗಳೆರಡು ಜಖಂಗೊಂಡ ಘಟನೆ ನಡೆದಿದೆ.  

ಸುಬ್ರಹ್ಮಣ್ಯ ಧರ್ಮಸ್ಥಳ ಯಾತ್ರೆ ಮುಗಿಸಿ ಶಿವಮೊಗ್ಗಕ್ಕೆ‌ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಝೆನ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 

- Advertisement -

Latest News

error: Content is protected !!