- Advertisement -
![]()
- Advertisement -
ಮಧ್ಯಪ್ರದೇಶ : ಪೆಟ್ರೋಲ್ ಬಂಕ್ ಹೊರಗಡೆ ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಡಾಬಾದಿಂದ ಊಟ ಮಾಡಿ ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟ್ಯಾಂಕರ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
- Advertisement -


