Monday, May 13, 2024
Homeತಾಜಾ ಸುದ್ದಿಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ನಡುವೆ ಅಪಘಾತ

ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ನಡುವೆ ಅಪಘಾತ

spot_img
- Advertisement -
- Advertisement -

ಚಾರ್ಮಾಡಿ; ಎರಡು ಕಾರುನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಭಾಗದಲ್ಲಿ ನಿರಂತರ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು ಇದು ಅಪಘಾತಕ್ಕೆ ಕಾರಣ ಅಂತಾ ಹೇಳಲಾಗ್ತಿದೆ.ಅಲ್ಲದೇ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!