Friday, June 5, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಕಾರು ಅಪಘಾತ, ನಾಲ್ವರಿಗೆ ಗಾಯ

ಚಾರ್ಮಾಡಿ ಘಾಟ್ ನಲ್ಲಿ ಕಾರು ಅಪಘಾತ, ನಾಲ್ವರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ : ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಚರಂಡಿಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.


ಚಾರ್ಮಾಡಿ ಹಸನಬ್ಬರವರ ತಂಡ ಹಾಗೂ ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!