Friday, May 17, 2024
Homeಕರಾವಳಿಉಡುಪಿಕಾರ್ಕಳ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಕಾರು..!

ಕಾರ್ಕಳ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಕಾರು..!

spot_img
- Advertisement -
- Advertisement -

ಕಾರ್ಕಳ: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಕಾರ್ಕಳ ತಾಲೂಕಿನ ನೀರೆ ಅಂಚೆ ಕಚೇರಿ ಸಮೀಪ ತಡರಾತ್ರಿ ನಡೆದಿದೆ.

ಈ ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ . ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕಾಪು ಉಚ್ಚಿಲದ ನಿವಾಸಿಗಳೆಂದು ಮಾಹಿತಿ ಲಭ್ಯವಾಗಿದೆ.

ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ . ಕಾರು ಬೈಲೂರಿನಿಂದ ಉಡುಪಿಗೆ ಬರುತ್ತಿದ್ದು , ನೀರೆ ಅಂಚೆ ಕಚೇರಿ ಹತ್ತಿರ ತಲುಪುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ .

- Advertisement -
spot_img

Latest News

error: Content is protected !!