Friday, June 26, 2026
Homeಅಪರಾಧಪುತ್ತೂರಿನ ಕಾವಿನಲ್ಲಿ ಕಾರುಗಳ ನಡುವೆ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಪುತ್ತೂರಿನ ಕಾವಿನಲ್ಲಿ ಕಾರುಗಳ ನಡುವೆ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ಪುತ್ತೂರು ಪುತ್ತೂರಿನ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಹೂಂಡಾಯ್ ಐ20 ಕಾರು ಹಾಗೂ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಆಲ್ಟೋ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!