Saturday, May 18, 2024
Homeಕರಾವಳಿಯೂ ಟರ್ನ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಗುದ್ದಿದ ಕಾರು: ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

ಯೂ ಟರ್ನ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಗುದ್ದಿದ ಕಾರು: ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

spot_img
- Advertisement -
- Advertisement -

ಮಂಗಳೂರು: ಯೂ ಟರ್ನ್ ಮಾಡುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಕ್ಕದಲ್ಲೇ ನಿಂತದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಂಗಳೂರಿನ ಕೊಡಿಯಾಲಬೈಲ್ ನಲ್ಲಿ  ಬುಧವಾರ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಥಬೀದಿ ಕಡೆಯಿಂದ ಕೊಡಿಯಾಲಬೈಲ್ ಕರ್ನಾಟಕ ಬ್ಯಾಂಕ್ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದೆ. ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಹಾಗೂ ಮಹಿಳೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!