Friday, June 5, 2026
Homeಕರಾವಳಿವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಪಂಜ : ಕಾರು ವಿದ್ಯುತ್‌ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ಕಂಬ ಮುರಿದಿದ್ದು, ಕಾರು ಜಖಂಗೊಂಡಿರುವ ಘಟನೆ ಪಂಜದ ನೂತನ ಸಂತೆ ಮಾರುಕಟ್ಟೆಯ ಬಳಿ ನಡೆದಿದೆ. ನೂತನ ಸಂತೆ ಮಾರುಕಟ್ಟೆಯ ಎದುರು ಮುಖ್ಯ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ,

ಬಿಪಿನ್ ಜಾಕೆ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರಿನ ಸ್ಥಿಥಿ ನೋಡಿದ್ರೆ ಕಾರಿನಲ್ಲಿದ್ದವರಿಗೆ ಏನೂ ಆಗದೇ ಇರೋದು ಹೆಚ್ಚು ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!