Sunday, June 7, 2026
Homeಕರಾವಳಿಸುಳ್ಯದ ಸಂಪಾಜೆಯಲ್ಲಿ ಕಾರು ಅಪಘಾತವಾಗಿ ದಂಪತಿಗೆ ಗಾಯ: ಒಂದೇ ಜಾಗದಲ್ಲಿ ಪದೇ ಪದೇ ನಡೆಯುತ್ತಿದೆ ಆಕ್ಸಿಡೆಂಟ್

ಸುಳ್ಯದ ಸಂಪಾಜೆಯಲ್ಲಿ ಕಾರು ಅಪಘಾತವಾಗಿ ದಂಪತಿಗೆ ಗಾಯ: ಒಂದೇ ಜಾಗದಲ್ಲಿ ಪದೇ ಪದೇ ನಡೆಯುತ್ತಿದೆ ಆಕ್ಸಿಡೆಂಟ್

- Advertisement -
- Advertisement -

ಸುಳ್ಯ : ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಅಪಘಾತವಾಗಿ ದಂಪತಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಕಾರು ಅಪಘಾತವಾಗಿದೆ.

ಘಟನೆಯಲ್ಲಿ ದಂಪತಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಜಾಗದಲ್ಲಿ ಪದೇ ಪದೇ ಅಪಘಾತವಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ.ಇತ್ತೀಚೆಗೆ ಇದೇ ಜಾಗದಲ್ಲಿ ಅಪಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಅಲ್ಲದೇ ಕೆಎಸ್ ಆರ್ ಟಿ ಬಸ್ ಕೂಡ ಇಲ್ಲೇ ಅಪಘಾತಕ್ಕೀಡಾಗಿತ್ತು. ಹಾಗಾಗಿ ವಾಹನ ಸವಾರರು ಇಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರು ತಿಳಿಸಿದ್ದಾರೆ.

- Advertisement -

Latest News

error: Content is protected !!