Friday, June 5, 2026
Homeಕರಾವಳಿಮಂಗಳೂರುಕಡಬ: ಆಲಂಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

ಕಡಬ: ಆಲಂಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

- Advertisement -
- Advertisement -

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ತೋಟಕ್ಕೆ ಪಲ್ಟಿಯಾದ ಆಲಂಕಾರು ಬಳಿ ನಡೆದಿದೆ.  ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರು ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ದತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ

- Advertisement -

Latest News

error: Content is protected !!