Saturday, June 27, 2026
Homeಕರಾವಳಿಸುಳ್ಯ: ಅರಂತೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಸುಳ್ಯ: ಅರಂತೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!