Sunday, May 19, 2024
Homeತಾಜಾ ಸುದ್ದಿಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

spot_img
- Advertisement -
- Advertisement -

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಇಂದು ಸಂಜೆ ವೇಳೆ ಗರ್ಡಡಿ ಮೊಗೇರಡ್ಕ ಎಂಬಲ್ಲಿ ನಡೆದಿದೆ.

ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ. ಅಲ್ಪ ಸ್ವಲ್ಪ ಗಾಯಗಳಾಗಿವೆ. ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.

- Advertisement -
spot_img

Latest News

error: Content is protected !!