Saturday, May 18, 2024
Homeಕರಾವಳಿಬೆಳ್ತಂಗಡಿ: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು!

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು!

spot_img
- Advertisement -
- Advertisement -

ಕುವೆಟ್ಟು: ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಚರಂಡಿಗೆ ಉರುಳಿ ಬಿದ್ದ ಘಟನೆ ಸೋಮವಾರ ನಡೆದಿದೆ.



ಮದ್ದಡ್ಕ ಸಮೀಪದ ಕುವೆಟ್ಟು ತಿರುವು ಬಳಿ ಬೆಳ್ತಂಗಡಿಯಿಂದ ಮಡಂತ್ಯಾರು ಕಡೆ ಸಾಗುತ್ತಿದ್ದ ಮಾರುತಿ ಕಾರಿನಲ್ಲಿ ಚಾಲಕರೊಬ್ಬರೇ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಕಾರಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -
spot_img

Latest News

error: Content is protected !!