Saturday, October 17, 2026
Homeಕರಾವಳಿವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯ

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯ

- Advertisement -
- Advertisement -

ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಮಸೀದಿ ಬಳಿ ನಡೆದಿದೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಟೋ ಚಾಲಕ ಕೂಸಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!