Friday, June 5, 2026
Homeಕರಾವಳಿಉಡುಪಿಉಡುಪಿ:ಹಿಮ್ಮುಖವಾಗಿ ಚಲಿಸಿ ಕಾರಿನ ಮೇಲೇರಿದ ಲಾರಿ

ಉಡುಪಿ:ಹಿಮ್ಮುಖವಾಗಿ ಚಲಿಸಿ ಕಾರಿನ ಮೇಲೇರಿದ ಲಾರಿ

- Advertisement -
- Advertisement -

ಉಡುಪಿ: ಟ್ರ್ಯಾಕ್ ಚೇಂಜ್ ಮಾಡುತ್ತಿದ್ದಾಗ ಕಲ್ಲಿದ್ದಲು ಲೋಡ್ ತುಂಬಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ ಟೋಲ್ ಗೇಟ್‌ನಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿಯ ಕಡೆಗೆ ಚಲಿಸುವ ಲಾರಿ ಹಿಂಬದಿಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳು ಇಲ್ಲದೆ ಪಾರಾಗಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!