Friday, January 27, 2023
Homeತಾಜಾ ಸುದ್ದಿಟ್ರಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳಗಾವಿ: ಟ್ರಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ಹೊರವಲಯದಲ್ಲಿ ಇಂದು ನಡೆದಿದೆ.


ನಿಪ್ಪಾಣಿ ಹೊರವಲಯದ ಸ್ಥವನಿಧಿ ಘಾಟ್ ನಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ನ ಹೊಡೆತಕ್ಕೆ ಕಾರಿನಲ್ಲಿದ್ದ ನಾಲ್ಕು ಜನ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

- Advertisement -
spot_img

Latest News

error: Content is protected !!