Sunday, October 18, 2026
Homeಕರಾವಳಿಮಂಗಳೂರುಮಂಗಳೂರು: ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಮಾರುತಿ 800 ಕಾರು

ಮಂಗಳೂರು: ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಮಾರುತಿ 800 ಕಾರು

- Advertisement -
- Advertisement -

ಮಂಗಳೂರು: ಪೆಟ್ರೋಲ್ ಪಂಪ್ ಬಳಿಯೇ ಮಾರುತಿ 800 ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರಿನ ಲೇಡಿಹಿಲ್ ನಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ ಲೇಡಿಹಿಲ್ ಪೆಟ್ರೋಲ್ ಪಂಪ್ ಬಳಿ ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೀಗಾಗಿ ಭಾರೀ ಅನಾಹುಕ ಅದೃಷ್ಟವಶಾತ್  ತಪ್ಪಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ರಸ್ತೆಯ ಅಂಚಿನಲ್ಲೇ ಇರುವ ಪೆಟ್ರೋಲ್ ಪಂಪ್ ಮುಂಭಾಗ ನಿಂತಿತು ಎಂದು ಕದ್ರಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ .

- Advertisement -

Latest News

error: Content is protected !!