Monday, June 8, 2026
Homeತಾಜಾ ಸುದ್ದಿನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಅವಘಡ; ಧಗಧಗನೇ ಹೊತ್ತಿ ಉರಿದ ಕಾರು

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಅವಘಡ; ಧಗಧಗನೇ ಹೊತ್ತಿ ಉರಿದ ಕಾರು

- Advertisement -
- Advertisement -

ಮಂಗಳೂರು: ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ರಾತ್ರಿ ನಡೆದಿದೆ.
ಶಕ್ತಿನಗರದ ಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ.

ಕಾರಿಗೆ ಬೆಂಕಿ ಹತ್ತುವುದನ್ನು ಗಮನಿಸಿದ ಸ್ಥಳಿಯರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಕಾಲ್ ಮಾಡಿದ್ದು ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರೂ ಅದಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು.

- Advertisement -

Latest News

error: Content is protected !!