Wednesday, June 3, 2026
Homeತಾಜಾ ಸುದ್ದಿಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಟೆಲಿಫೋನ್ ಕಂಬಕ್ಕೆ ಢಿಕ್ಕಿ-ಮೂವರಿಗೆ ಗಂಭೀರ ಗಾಯ, ಓರ್ವ ಸಾವು...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಟೆಲಿಫೋನ್ ಕಂಬಕ್ಕೆ ಢಿಕ್ಕಿ-ಮೂವರಿಗೆ ಗಂಭೀರ ಗಾಯ, ಓರ್ವ ಸಾವು ..!

- Advertisement -
- Advertisement -

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಟೆಲಿಫೋನ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪಿದ ಘಟನೆ ಬಾರ್ಕೂರಿನಿಂದ ಮಂದಾರ್ತಿ ಹೋಗುವ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಕಾಡಿನೊಳಗೆ ಪ್ರವೇಶಿಸಿ ಅಲ್ಲಿದ್ದ ಟೆಲಿಫೋನ್ ಕಂಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ. ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!