Tuesday, April 23, 2024
Homeಚಿಕ್ಕಮಗಳೂರು20 ಅಡಿ ಪ್ರಪಾತಕ್ಕೆ ಉರುಳಿದಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಕಾರು

20 ಅಡಿ ಪ್ರಪಾತಕ್ಕೆ ಉರುಳಿದಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಕಾರು

spot_img
- Advertisement -
- Advertisement -

ಚಿಕ್ಕಮಗಳೂರು: ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ.

ಕಾರನ್ನು ಕ್ರೈನ್ ಬಳಸಿ ಮೇಲೆತ್ತಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಕರಿದ್ದರು. ಅಪಘಾತದಿಂದಾಗಿ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -
spot_img

Latest News

error: Content is protected !!