Friday, June 5, 2026
Homeಕರಾವಳಿಕಡಬ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದು ಓರ್ವ ಸಾವು

ಕಡಬ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದು ಓರ್ವ ಸಾವು

- Advertisement -
- Advertisement -

ಕಡಬ; ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ಸಮೀಪ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಹೊಸೂರು ಮೂಲದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಗಾಯಾಳುವನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದೆ ಎನ್ನಲಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -

Latest News

error: Content is protected !!