Friday, May 17, 2024
Homeಕರಾವಳಿಕಾಣಿಯೂರು ಬೈತಡ್ಕದಲ್ಲಿ ಕಾರು ನದಿಗೆ ಬಿದ್ದ ಪ್ರಕರಣ: ಓರ್ವನ ಮೃತದೇಹ ಪತ್ತೆ

ಕಾಣಿಯೂರು ಬೈತಡ್ಕದಲ್ಲಿ ಕಾರು ನದಿಗೆ ಬಿದ್ದ ಪ್ರಕರಣ: ಓರ್ವನ ಮೃತದೇಹ ಪತ್ತೆ

spot_img
- Advertisement -
- Advertisement -

ಕಾಣಿಯೂರು: ಬೈತಡ್ಕದಲ್ಲಿ ಕಾರು ನದಿಗೆ ಬಿದ್ದ ಪ್ರಕರಣದಲ್ಲಿ ಓರ್ವನ‌ ಮೃತದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಕಾರು ಬಿದ್ದ ಜಾಗದಿಂದ 400 ಮೀಟರ್ ದೂರದಲ್ಲಿ ಮರಕ್ಕಡ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ.

ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಇಂದು ಮರ ದಿಮ್ಮಿಯೊಂದರ ಮೇಲೆ ಸಿಕ್ಕಿ ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

- Advertisement -
spot_img

Latest News

error: Content is protected !!