Thursday, June 4, 2026
Homeಕರಾವಳಿನೆಲ್ಯಾಡಿ; ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಬಿದ್ದ ಕಾರು; ಆರು ಮಂದಿಗೆ ಗಂಭೀರ...

ನೆಲ್ಯಾಡಿ; ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಬಿದ್ದ ಕಾರು; ಆರು ಮಂದಿಗೆ ಗಂಭೀರ ಗಾಯ

- Advertisement -
- Advertisement -

ನೆಲ್ಯಾಡಿಚಾಲಕನ ನಿಯಂತ್ರಣ ತಪ್ಪಿದ ಕಾರು ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡ ಘಟನೆ  ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರದಂದು ನಡೆದಿದೆ.

ಘಟನೆಯಲ್ಲಿ  ಬೆಂಗಳೂರು ಆರ್.ಟಿ. ನಗರ ನಿವಾಸಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ.

- Advertisement -

Latest News

error: Content is protected !!