Tuesday, May 7, 2024
Homeಕರಾವಳಿಕಡಬ: ಕಾಣಿಯೂರು ಸಮೀಪದ ಬೈತಡ್ಕದಲ್ಲಿ ನದಿಗೆ ಕಾರು ಬಿದ್ದ ಪ್ರಕರಣ: ಗುತ್ತಿಗಾರು ಮೂಲದ ಮೂವರು ನೀರು...

ಕಡಬ: ಕಾಣಿಯೂರು ಸಮೀಪದ ಬೈತಡ್ಕದಲ್ಲಿ ನದಿಗೆ ಕಾರು ಬಿದ್ದ ಪ್ರಕರಣ: ಗುತ್ತಿಗಾರು ಮೂಲದ ಮೂವರು ನೀರು ಪಾಲು

spot_img
- Advertisement -
- Advertisement -

ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ.

ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಘಟನೆ ಕುರಿತಂತೆ ಸ್ಥಳೀಯರು ಪರಿಶೀಲನೆ ನಡೆಸುತ್ತಿದ್ದು ಗುತ್ತಿಗಾರು ಮೂಲದ ಮೂವರು ನೀರುಪಾಲಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!