Tuesday, June 23, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಸರ್ಕಾರಿ ಆಸ್ಪತ್ರೆ ಮುಂಭಾಗ ಹೊತ್ತಿ ಉರಿದ ಕಾರು

ಚಿಕ್ಕಮಗಳೂರು : ಸರ್ಕಾರಿ ಆಸ್ಪತ್ರೆ ಮುಂಭಾಗ ಹೊತ್ತಿ ಉರಿದ ಕಾರು

- Advertisement -
- Advertisement -

ಚಿಕ್ಕಮಗಳೂರು : ಸರ್ಕಾರಿ ಆಸ್ಪತ್ರೆ ಮುಂಭಾಗ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಜಿಲ್ಲಾಸ್ಪತ್ರೆಗೆ ರೋಗಿಯನ್ನ ಕರೆ ತರುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಘಟನೆ ನಡೆದಿದೆ. ನೀರು ಮತ್ತು ಆಕ್ಸಿಜನ್ ಸಿಲಿಂಡರ್ ಮೂಲಕ ಸ್ಥಳೀಯರು‌ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!