Thursday, June 4, 2026
Homeಕರಾವಳಿಉಡುಪಿಉಡುಪಿ: ತಡರಾತ್ರಿ ಕಾರು-ಲಾರಿ ನಡುವೆ ಅಪಘಾತ: ಮಣಿಪಾಲದ ವಿದ್ಯಾರ್ಥಿನಿಗೆ ಗಾಯ

ಉಡುಪಿ: ತಡರಾತ್ರಿ ಕಾರು-ಲಾರಿ ನಡುವೆ ಅಪಘಾತ: ಮಣಿಪಾಲದ ವಿದ್ಯಾರ್ಥಿನಿಗೆ ಗಾಯ

- Advertisement -
- Advertisement -

ಉಡುಪಿ: ತಡರಾತ್ರಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಮಣಿಪಾಲದ ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ.

ರಾತ್ರಿ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಕಾರು ಚಲಾಯಿಸಿಕೊಂಡು ಬರ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿದೆ.

ಘಟನೆ ನಡೆದ ತಕ್ಷಣವೇ  ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!