Tuesday, April 30, 2024
Homeಕರಾವಳಿಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು: ಕಾಲೇಜು ಆವರಣದ ಗೋಡೆಗೆ ಡಿಕ್ಕಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು: ಕಾಲೇಜು ಆವರಣದ ಗೋಡೆಗೆ ಡಿಕ್ಕಿ

spot_img
- Advertisement -
- Advertisement -

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜು ಆವರಣದ ಕೆಂಪುಕಲ್ಲಿನ ಗೋಡೆಗೆ ಡಿಕ್ಕಿ ಹೊಡೆದ ಘಟನೆ  ನಗರದ ಮಣ್ಣಗುಡ್ಡೆಯಲ್ಲಿರುವ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ನಡೆದಿದೆ.

ಇಂದು( ಬುಧವಾರ) ಬೆಳಗ್ಗೆ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!