Thursday, May 2, 2024
Homeಕರಾವಳಿಮಂಗಳೂರು: ಆಂಧ್ರದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು: ಆಂಧ್ರದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

spot_img
- Advertisement -
- Advertisement -

ಮಂಗಳೂರು: ಆಂಧ್ರದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35 ) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ  ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

- Advertisement -
spot_img

Latest News

error: Content is protected !!