Saturday, June 6, 2026
Homeಕರಾವಳಿಉಡುಪಿಕಾರ್ಕಳ ಕಾರ್ಟೂನ್ ಹಬ್ಬದಲ್ಲಿ ಆಳ್ವಾಸ್ ಕಾಲೇಜಿನ ಪ್ರದೀಶ್ ಪ್ರಥಮ

ಕಾರ್ಕಳ ಕಾರ್ಟೂನ್ ಹಬ್ಬದಲ್ಲಿ ಆಳ್ವಾಸ್ ಕಾಲೇಜಿನ ಪ್ರದೀಶ್ ಪ್ರಥಮ

- Advertisement -
- Advertisement -

ಕುಂದಾಪುರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಾರ್ಟೂನ್ ಹಬ್ಬದ ಕಾರ್ಟೂನ್ ಚಿತ್ರ ರಚನೆ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಬಿವಿಎ ವಿದ್ಯಾರ್ಥಿ ಪ್ರದೀಶ್ ಕೆ. ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಪೇತ್ರಿಯ ಕೆ. ಶ್ಯಾಮ್‌ಪ್ರಸಾದ್, ಪ್ರಸನ್ನಾ ಪಿ. ಭಟ್ ಅವರ ಪುತ್ರ. ಪ್ರಥಮ ಬಹುಮಾನವಾಗಿ 10 ಸಾವಿರ ನಗದು ಹಾಗೂ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.

- Advertisement -

Latest News

error: Content is protected !!